ಅಲ್ಪಸಂಖ್ಯಾತರ ನಿರ್ದೇಶನಾಲಯ
logo

ಶ್ರೀ ಹೆಚ್.ಡಿ. ಕುಮಾರಸ್ವಾಮಿ
ಸನ್ಮಾನ್ಯ ಮುಖ್ಯಮಂತ್ರಿಗಳು | ಕರ್ನಾಟಕ ಸರ್ಕಾರ

logo

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

ಅಲ್ಪಸಂಖ್ಯಾತರ ನಿರ್ದೇಶನಾಲಯ

ಬೆಂಗಳೂರು

logo

ಶ್ರೀ ಬಿ.ಝಡ್. ಜಮೀರ್ ಅಹ್ಮದ್‍ ಖಾನ್
ಮಾನ್ಯ ಅಲ್ಪಸಂಖ್ಯಾತರ ಕಲ್ಯಾಣ,ವಕ್ಫ್ ಮತ್ತು ಹಜ್ ಇಲಾಖೆ ಸಚಿವರು |ಕರ್ನಾಟಕ ಸರ್ಕಾರ

Civilization can be judged by the way it treats its Minorities - Education is the most powerful weapon which you can use to change the world - An investment in knowledge pays the best interest - The roots of education are bitter, but the fruit is sweet -

ರಾಜ್ಯದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಹೊರದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಸ್ನಾತಕೋತ್ತರ, ಪಿಹೆಚ್‍ಡಿ ಮತ್ತು ಡೆಂಟಲ್ ಕೋರ್ಸ್ ಮುಂತಾದವುಗಳನ್ನು ವಿದೇಶದ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿವೇತನ ನೀಡುವ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದಿಂದ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 6 ಲಕ್ಷಕ್ಕಿಂತ ಕಡಿಮೆ ಇರುವಂತಹ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ ಗರಿಷ್ಠ 20 ಲಕ್ಷ ಮತ್ತು 6 ಲಕ್ಷಕ್ಕಿಂತ 15 ಲಕ್ಷ ಇರುವ ವಾರ್ಷಿಕ ವರಮಾನದ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ 10 ಲಕ್ಷ ವಿದ್ಯಾರ್ಥಿವೇತನವನ್ನು ನೀಡಲಾಗುವುದು. ಈ ವಿದ್ಯಾರ್ಥಿಯ 1 ಅಥವಾ 2 ವರ್ಷಗಳ ಅವಧಿಗೆ ಮಾತ್ರ ನೀಡಲಾಗುವುದು. (ವಿದ್ಯಾರ್ಥಿಗಳ ವ್ಯಾಸಂಗದ ಅವಧಿಯ ಮೇರೆಗೆ ವಿದ್ಯಾರ್ಥಿವೇತನವನ್ನು ನಿಗದಿಪಡಿಸಲಾಗುವುದು)

ಅರ್ಜಿ ಸಲ್ಲಿಸುವ ವಿಧಾನ:

ಕರ್ನಾಟಕ ರಾಜ್ಯ ನಿವಾಸಿಗಳ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳುವ ನಿಗದಿತ ಅರ್ಜಿಯಲ್ಲಿ ಅರ್ಜಿ ಸಲ್ಲಿಸಬಹುದು.

ಭಾರತ ಸರ್ಕಾರದಿಂದ ಪಡೋ ಪರ್‍ದೇಶ್ ಯೋಜನೆಯಡಿ ಸಾಲ ರಿಯಾಯ್ತಿತಿ

2017-18 ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳ ಪಟ್ಟಿಯನ್ನು ಇಲಾಖೆಯ ವೆಬ್‍ಸೈಟ್‍ನಲ್ಲಿ ಪ್ರಚೂರ ಪಡಿಸಲಾಗಿದೆ.

2011-12 ನೇ ಸಾಲಿನಿಂದ 2017-18ನೇ ಸಾಲಿನವರೆಗೆ ವಿದೇಶದಲ್ಲಿ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿವೇತನದ ವಿದ್ಯಾರ್ಥಿಗಳ ಘೋಷ್ವಾರೆ:-


ವೆಬ್‍ಸೈಟ್‍ನಲ್ಲಿರುವ ವಿಷಯದ ಸ್ವಾಮ್ಯ ಮತ್ತು ನಿರ್ವಹಣೆಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯ, ಕರ್ನಾಟಕ ಸರ್ಕಾರ, ಬೆಂಗಳೂರು ರವರಿಂದ ಪರಿಷ್ಕರಿಸಲಾಗಿದೆ.
ನ್ಯಾಷನಲ್ ಇನ್‍ಪಾಮ್ರ್ಯಾಟಿಕ್ಸ್ ಸೆಂಟರ್ (ಎನ್.ಐ.ಸಿ)ನಿಂದ ವಿನ್ಯಾಸಗೊಳಿಸಿ, ಅಭಿವೃದ್ದಿಗೊಳಿಸಿ ಹೋಸ್ಟ್ ಮಾಡಲಾಗಿದೆ.
ಈ ಸೈಟ್‍ನಲ್ಲಿರುವ ವಿಷಯದ ಬಗ್ಗೆ ತಮ್ಮ ಆಕ್ಷೇಪಣೆ ಮತ್ತು ಅಭಿಪ್ರಾಯಗಳನ್ನು ಇಲಾಖೆಯ ಇ-ಮೇಲ್:-gokdom[at]gmail[dot]com ಗೆ ಕಳುಹಿಸಬಹುದಾಗಿದೆ.
ಕೊನೆಯ ನವೀಕರಣ: 13/12/2018